April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

ಮಡಂತ್ಯಾರು : ಮಡಂತ್ಯಾರು ಗ್ರಾಮ ಪಂಚಾಯತ್ ನ 2023 24 ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಶಶಿ ಪ್ರಭರವರ ಅಧ್ಯಕ್ಷತೆಯಲ್ಲಿ ಮಡಂತ್ಯಾರು ಸಮುದಾಯ ಭವನದಲ್ಲಿ ಜು.3ರಂದು ಜರಗಿತು.
ನೋಡಲ್ ಅಧಿಕಾರಿಯಾಗಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ವಿದ್ಯಾ ಪಿ.ಡಿ ವಹಿಸಿದರು.
ಸಭೆಯಲ್ಲಿ ಕಂದಾಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆ , ಕೃಷಿ ಇಲಾಖೆ, ಪಂಚಾಯತ್ ರಾಜ್, ಮೆಸ್ಕಾಂ ಇಲಾಖೆ, ಸಮಾಜ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖಾ ಅಧಿಕಾರಿಗಳು, ಅಂಗವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಸಂಗೀತ ಶೆಟ್ಟಿ, ಸದಸ್ಯರಾದ ಗೋಪಾಲ ಕೃಷ್ಣ, ಕಿಶೋರ್ ಕುಮಾರ್, ರೂಪ, ವಿಶ್ವನಾಥ್ ಪೂಜಾರಿ,. ಆಗ್ನೇಸ್ ಮೋನಿಸ್., ಮೋಹಿನಿ, ಹರಿಪ್ರಸಾದ್, ಉಮೇಶ ಪೂಜಾರಿ, ಹನೀಫ್, ಸಾರಾ ಸನಫ್, ಪಾರ್ವತಿ, ಶೈಲೇಶ್., ರಾಜೀವ, ಶೀಲಾವತಿ ಉಪಸ್ಥಿತರಿದ್ದರು.,

ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಕಾರ್ಯಕ್ರಮ ನಿರೂಪಿಸಿ. ಲೆಕ್ಕಾ ಪತ್ರ ಮಂಡನೆಯನ್ನು ಕಾರ್ಯದರ್ಶಿ ಮರ್ಲಿನ್ ಡಿಸೋಜಾ ಮಂಡಿಸಿದರು.

Related posts

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya
error: Content is protected !!