April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ವರ್ಷದ ಗಣೇಶೋತ್ಸವ ಆಚರಣೆಯ ಪೂರ್ವ ತಯಾರಿ ಸಭೆಯು ಸಮಿತಿಯ ಅಧ್ಯಕ್ಷ ಗೋಪಿನಾಥ್ ನಾಯಕ್ ಅಧ್ಯಕ್ಷತೆಯಲ್ಲಿ ಬಯಲು ರಂಗ ಮಂದಿರದಲ್ಲಿ ಜು. 2 ರಂದು ನಡೆಯಿತು.

ಕಾರ್ಯಕ್ರಮದ ಯಶಶ್ವಿಗೆ ಸಹಕಾರ ಕೋರಿದರು. ಸಭೆಯಲ್ಲಿ ಗೌರವಾಧ್ಯಕ್ಷ ಎಸ್ ಗಂಗಾಧರ್ ಭಟ್ ಕೆವುಡೇಲು ಕಾರ್ಯಧ್ಯಕ್ಷ ದಾಮೋದರ್ ಪೂಜಾರಿ, ಕೋಶಾಧಿಕಾರಿ ಅನುಪ್ ಬಂಗೇರ, ಮಾಜಿ ಅಧ್ಯಕ್ಷ ಉಮೇಶ್ ಕುಮಾರ್, ಕಾರ್ಯಕ್ರಮದ ಸಂಘಟಕ ಚಂದ್ರಹಾಸ್ ಕೇದೆ, ಹಿರಿಯರಾದ ಗೋಪಿನಾಥ್ ದಾಸ್ ನ್ಯಾಯದಕಲ, ಜಗದೀಶ್ ಬಂಗೇರ ಕುವೆಟ್ಟು, ಪದ್ಮನಾಭ ಸಾಲಿಯನ್ ಮಾಲಾಡಿ, ಅನಂತ್ ಎಸ್ ಇರ್ವತ್ರಾಯ, ಹರಿಪ್ರಸಾದ್ ಇರ್ವತ್ರಾಯ, ದಿನೇಶ್ ಕೊಂಡೆಮಾರ್, ಕೃಷ್ಣಪ್ಪ ಪೂಜಾರಿ ಕಿನ್ನಿಗೋಳಿ, ಸೀನ ನಾಯ್ಕ್ ಮದ್ದಡ್ಕ, ರಾಮಚಂದ್ರ ನ್ಯಾಯದಕಲ, ಚಂದ್ರಶೇಖರ್ ಕೋಟ್ಯಾನ್ ಸಬರಬೈಲು, ರಾಜ್ ಕುಮಾರ್ ಭಟ್ ಪ್ರೇಮಾ ಯಂ ಬಂಗೇರ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

ಉಮೇಶ್ ಕುಮಾರ್ ಸ್ವಾಗತಿಸಿ, ಪದ್ಮನಾಭ ಸಾಲಿಯನ್ ಧನ್ಯವಾದವಿತ್ತರು

Related posts

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya
error: Content is protected !!