25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಧರ್ಮಪತ್ನಿ
ಶ್ರೀಮತಿ ಸುವರ್ಣ ಹೆಗ್ಡೆ (45ವ) ಇಂದು ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಬೆಳಿಗ್ಗೆ ಹೃದಯಾಘಾತಕ್ಕೆ ಒಳಗಾದ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Related posts

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.89.65 ಫಲಿತಾಂಶ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!