27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರದ ವಿದ್ಯಾರ್ಥಿ ಆದಿತ್ಯ ರಮೇಶ್ ಹೆಗಡೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷೆಯಾಗಿ ದ್ವಿತೀಯ ಪಿಯುಸಿ ವಿಜ್ಞಾನದ ಹಿರಣ್ಮಯಿ ಶೆಟ್ಟಿ, ಕಾರ್ಯದರ್ಶಿಗಳಾಗಿ ದ್ವಿತೀಯ ಪಿಯುಸಿಯ ಗೋಪಾಲಕೃಷ್ಣ ಭಟ್ , ಚಂದ್ರಮೌಳಿ ಶರ್ಮಾ, ಶ್ರೀತುಳಸಿ ಭಟ್, ಅಕ್ಷತಾ ಎಂ.ಜಿ , ಸೃಷ್ಠಿ ಎಸ್. ಎಲ್ , ಪುಷ್ಪರಾಜ್.
ಪ್ರಥಮ ಪಿಯುಸಿಯ – ಪ್ರೇರಣಾ, ಸೀತಾಲಕ್ಷ್ಮಿ, ರಜತ್ ಪಡ್ಕೆ, ಗಂಧನ್, ಶ್ರುತಾ , ರಚನಾ ಕೆ, ಪ್ರದೀಪ ಎಂ, ಗುರುದತ್ತ ಮರಾಠೆ ಆಯ್ಕೆಯಾಗಿದ್ದಾರೆ.

Related posts

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
error: Content is protected !!