38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಸಂಕಷ್ಟಕ್ಕೆ ನೆರವಾಗುವ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ಜು.2 ರಂದು ವಿತರಿಸಲಾಯಿತು.

ನಾರಾವಿಯ ರಿಕ್ಷಾ ಚಾಲಕ ಸಂಘದ ಮಾಜಿ ಅಧ್ಯಕ್ಷರಾದ ಅಣ್ಣಾಜಿ ಪೂಜಾರಿ ಅವರ ಆಸ್ಪತ್ರೆ ಚಿಕಿತ್ಸೆಗೆ ನೆರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಬಿಎಂಎಸ್ ರಿಕ್ಷಾ ಚಾಲಕ ಸಂಘದ ಗೌರವ ಸಲಹೆಗಾರರಾದ ಉಮೇಶ್ ಪೂಜಾರಿ ಅತ್ತಾಜೆ, ಬಿಎಂಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಬಿಎಂಎಸ್ ಬೆಳ್ತಂಗಡಿ ತಾಲೂಕು ಸಂಯೋಜಕರಾದ ಸಾಂತಪ್ಪ ಕಲ್ಮಂಜ ,ಕುಮಾರ್ ನಾಥ್ ಕಲ್ಮಂಜ ,ರಮೇಶ್ ಬೊಳ್ಳಿ ಉಜಿರೆ ಉಪಸ್ಥಿತರಿದ್ದರು.

Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya
error: Content is protected !!