25.4 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಜು. 05 ಬುಧವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 05 ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟನೆ ಹೊರಡಿಸಿದ್ದಾರೆ.

Related posts

ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ: ಸಂಗೀತ ಗಾನ ಸಂಭ್ರಮ,ಮಹಾ ರಂಗಪೂಜೆ, ದೇವರ ಉತ್ಸವ

Suddi Udaya

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ