September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

ನಾವೂರು: ಇಲ್ಲಿಯ ಸಾಂತಿಪಲ್ಕೆ ನಿವಾಸಿ ಜಯಂತಿ ಸಾಂತಿಪಲ್ಕೆ (43 ವ) ರವರು ಅಸೌಖ್ಯದಿಂದ ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತಿ ವೀರಪ್ಪ, ಮಕ್ಕಳಾದ ಸುಧಾಕರ್, ಸುದರ್ಶನ್ , ಸ್ವಪ್ನ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಬಿ. ವಿಜಯ ಕುಮಾರ್ ಗೆ ಕರ್ನಾಟಕದ ಡಿಜಿ ಮತ್ತು ಐಜಿಪಿ ರವರ ಪ್ರಶಂಸ ಪದಕ ಪ್ರದಾನ

Suddi Udaya

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

Suddi Udaya

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya
error: Content is protected !!