September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಉಜಿರೆ: ಕಕ್ಕಿಂಜೆ ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುವ ಸಂದರ್ಭದಲ್ಲಿ ಉಜಿರೆ ಕಾಲೇಜು ರಸ್ತೆಯ ಡಿವೈಡರಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಗುದ್ದಿದ ಘಟನೆ ಜು.4 ರಂದು ನಡೆದಿದೆ.


ಕಾರಿನಲ್ಲಿ ಇಬ್ಬರಿದ್ದು ಸುಮನ್ ಎಂಬವರು ಕಾರು ಚಲಾಯಿಸುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಕಾರು ಗುದ್ದಿದ ರಭಸಕ್ಕೆ ಮುಂಭಾಗದ ಚಾಲಕನ ಬದಿಯ ಒಂದು ಚಕ್ರ ಕಳಚಿ ಹೋಗಿದೆ ಎನ್ನಲಾಗಿದೆ.

Related posts

ಕುದ್ಯಾಡಿ: ಬರಾಯದಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸರಿಂದ ದಾಳಿ ; ಲಾರಿ ವಶ

Suddi Udaya

ಪಾಲೇದು: ತಮ್ಮಯ್ಯ ಪೂಜಾರಿ ನಿಧನ

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya
error: Content is protected !!