25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಇದರ ನೂತನ ಪದಾಧಿಕಾರಿಗಳ ಆಯ್ಕೆ ಜು.4 ರಂದು ನೆತ್ತರ ಶಾಲೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ, ಉಪಾಧ್ಯಕ್ಷರಾಗಿ ಪ್ರಶಾಂತ್ ದೇವಾಡಿಗ ನೆತ್ತರ, ಕಾರ್ಯದರ್ಶಿಯಾಗಿ ಪ್ರಮೋದ್ ಕೋಡಿ, ಜೊತೆಕಾರ್ಯದರ್ಶಿಯಾಗಿ ವಿಶ್ವನಾಥ್ ಮಡವು, ಕೋಶಾಧಿಕಾರಿಯಾಗಿ ರವಿ ಊರ್ಲ, ಗೌರವಾಧ್ಯಕ್ಷರಾಗಿ ಚಂದ್ರ ಪೂಜಾರಿ ಕೊಡ್ಲಕ್ಕೆ, ಮಹಾಬಲ ದೇವಾಡಿಗ ನೆತ್ತರ, ಬಾಬು ನೆತ್ತರ, ಶಿವಪ್ಪ ಪೂಜಾರಿ ನೆತ್ತರ ಇವರನ್ನು ಆಯ್ಕೆ ಮಾಡಲಾಯಿತು.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ

Suddi Udaya

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!