25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

ರೆಖ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಪ್ರಗತಿ ಬಂಧು ಸ್ವ-ಸಹಾಯ ಸಂಘದ ಒಕ್ಕೂಟದ ಸದಸ್ಯರ ಸಹಕಾರದೊಂದಿಗೆ ರೆಖ್ಯ ಗ್ರಾಮದ ಕಟ್ಟೆ ಸರಕಾರಿ ಶಾಲೆಯಲ್ಲಿ, ಶಾಲಾ ಕೈತೋಟವನ್ನು ಶ್ರಮದಾನದ ಮೂಲಕ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಅಶೋಕ್, ಸಹ ಶಿಕ್ಷಕರಾದ ಸುಂದರ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಯಶವಂತ, ಸೇವಾ-ಪ್ರತಿನಿಧಿಯಾದ ಶ್ರೀಮತಿ ಸಂಧ್ಯಾ, ಒಕ್ಕೂಟದ ಅಧ್ಯಕ್ಷರು ಹಾಗೂ ಒಕ್ಕೂಟದ ಸದಸ್ಯರು ಶ್ರಮದಾನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಶಾಲಾ ಕೈ ತೋಟಕ್ಕೆ ತರಕಾರಿ ಬೀಜ ಹಾಗೂ ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೂ ತರಕಾರಿ ಬೀಜವನ್ನು ಯೋಜನೆಯ ವತಿಯಿಂದ ನೀಡಲಾಯಿತು.

Related posts

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya
error: Content is protected !!