32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ


ನಡ: ಅರಣ್ಯ ಇಲಾಖೆ, ಗ್ರಾಮ ಪಂಚಾಯತು ನಡ ಮತ್ತು ವಿಪತ್ತು ತಂಡ ಇದರ ಸಹಯೋಗದಲ್ಲಿ ಗಿಡ ನೆಡುವ ಕಾರ್ಯಕ್ರಮವು ಮಂಚಕಲ್ಲು ಸ್ಮಶಾನ ಸ್ಥಳದಲ್ಲಿ ಜು.4 ರಂದು ಜರುಗಿತು.


ಈ ಸಂದರ್ಭದಲ್ಲಿ ಅರಣ್ಯಾಧಿಕಾರಿ ರಾಜೇಶ್ ಎಸ್, ಪಂಚಾಯತ್ ಅಧ್ಯಕ್ಷ ಎ ವಿಜಯ ಗೌಡ, ಪಂ.ಅ. ಅಧಿಕಾರಿ ಶ್ರೀನಿವಾಸ್ ಡಿ.ಪಿ, ಕಾರ್ಯದರ್ಶಿ ಕಿರಣ್ ಕುಮಾರ್, ಸದಸ್ಯರಾದ ಪ್ರವೀಣ್ ವಿ.ಜಿ., ಮಂಜುಳಾ, ಅರಣ್ಯ ಸಿಬ್ಬಂದಿಗಳು, ವಿಪತ್ತು ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya
error: Content is protected !!