28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

ಪದ್ಮುಂಜ : ಪದ್ಮುಂಜ ಶಿವಂ ಕಾಂಪ್ಲೆಕ್ಸ್ ನಲ್ಲಿ ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿಯು ಜು.3 ರಂದು ಶುಭಾರಂಭಗೊಂಡಿತು.

ಅರುಣ್ ಕುಮಾರ್ ಪುತ್ತಿಲರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕಿರಣ್ ಕುಮಾರ್ ಪುಷ್ಪಗಿರಿ, ರಕ್ಷಿತ್ ಪಣೆಕ್ಕರ, ಸೀತಾರಾಮ್ ಮಡಿವಾಳ ಉಪಸ್ಥಿತರಿದ್ದು ಶುಭಹಾರೈಸಿದರು.

ಮಾಲಕರಾದ ನಿತೇಶ್ ಶೆಟ್ಟಿ ಮಲ್ಲೆಂಗಲ್ಲು ಹಾಗೂ ಪ್ರಸ್ತುತ್ ಜೈನ್ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ಮಡಂತ್ಯಾರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya
error: Content is protected !!