39.6 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

ಬೆಳ್ತಂಗಡಿ : ಬೆಳ್ತಂಗಡಿ ಅಚ್ಚಿನಡ್ಕದ ನಿವಾಸಿ ರಿಕ್ಷಾ ಚಾಲಕ ಶೇಖರ್ ರವರು ಹೃದಯಾಘಾತದಿಂದ ನಿನ್ನೆ ನಿಧನರಾಗಿದ್ದು ಜು.5 ರಂದು ಬೆಳ್ತಂಗಡಿ ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕ ರಿಂದ ಬೆಳ್ತಂಗಡಿ ಸಂತೆಕಟ್ಟೆ ರಿಕ್ಷಾ ತಂಗುದಾನದಲ್ಲಿ ಸಂತಾಪ ಸೂಚಿಸಲಾಯಿತು.

Related posts

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya
error: Content is protected !!