April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

ಕಳಿಯ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಕಳಿಯ ಗ್ರಾಮದ ಪರಪ್ಪು ಎಂಬಲ್ಲಿ ಇಸ್ಮಾಯಿಲ್ ರವರ ಮನೆಯ ಹಿಂದಿನ ತಡೆ ಗೋಡೆ ಕುಸಿದ ಘಟನೆ ನಡೆದಿದೆ. ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

Suddi Udaya

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya
error: Content is protected !!