April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

ಗರ್ಡಾಡಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಗರ್ಡಾಡಿ ಗ್ರಾಮದ ಅಲೆಕ್ಕಿ ಎಂಬಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾದ ಘಟನೆ ನಡೆದಿದೆ.

ಧಾರಾಕಾರ ಮಳೆಗೆ ಬೋಜರವರ ಮನೆಗೆ ಸಮೀಪದ ಮಣ್ಣು ಕುಸಿದು ಮನೆಗೆ ಹಾನಿಯಾಗಿದೆ. ಸಿಮೆಂಟ್ ಬ್ಲಾಕ್ ನಿಂದ ನಿರ್ಮಿಸಿದ ಮನೆಯಾಗಿದ್ದರಿಂದ ಗೋಡೆಗೆ ಮಣ್ಣು ಕುಸಿದಾಗ ಹಾನಿಯಾಗಿ ಮನೆಯ ಗೋಡೆಗಳು ಹೊಡೆದು ಹೋಗಿದೆ.

ಈ ಸಂಬಂಧ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರಿಗೆ ಹಾಗೂ ಪಡಂಗಡಿ ಪಂಚಾಯತ್ ಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳೀಯರಾದ ಗೋಪಾಲ ಪೂಜಾರಿ ತಿಳಿಸಿದ್ದಾರೆ.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya
error: Content is protected !!