April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

 

ಉಜಿರೆ : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕು  ಕಣಿಯೂರು ಗ್ರಾಮದ ದಿನೇಶ್ ಶೆಟ್ಟಿ ಅವರಿಗೆ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ನೀಡಲಾಯಿತು.

ರೋಟರಿ ಕ್ಲಬ್ ನ ನಿಯೋಜಿತ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ,  ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು  , ಹಿರಿಯ ಸದಸ್ಯರಾದ ಮೇ.ಜ. ಎಂ.ವಿ.ಭಟ್, ಧನಂಜಯರಾವ್ ಬಿ.ಕೆ, ಅಬೂಬಕರ್, ಸಂದೇಶ ರಾವ್ ಮತ್ತಿತರರು ಫಲಾನುಭವಿಗೆ  ವ್ಹೀಲ್ ಚೇರ್ ಹಸ್ತಾಂತರಿಸಿದರು.

Related posts

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya
error: Content is protected !!