29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನೀಲೇಶ್ವರ ಆಲಂಬಾಡಿ ವೇದಮೂರ್ತಿ ಶ್ರೀ ಪದ್ಮನಾಭ ತಂತ್ರಿಗಳ ವೈದಿಕ ನೇತೃತ್ವದಲ್ಲಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ ಜು. ೮ ರಂದು ನಡೆಯಲಿದೆ.
ಬೆಳಿಗ್ಗೆ 8.00 ಗಂಟೆಗೆ ಗಣಹೋಮ, ಬೆಳಿಗ್ಗೆ 10.00 ಗಂಟೆಗೆ ಕಲಶ ಸ್ಥಾಪನೆ, ಬೆಳಿಗ್ಗೆ 11.00 ಗಂಟೆಗೆ ಕಲಶಾಭಿಷೇಕ, ಮಧ್ಯಾಹ್ನ 12.00 ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ, ರಾತ್ರಿ 7.00 ಗಂಟೆಗೆ ರಂಗಪೂಜೆ ನಡೆಯಲಿದೆ.

Related posts

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ

Suddi Udaya
error: Content is protected !!