ಬೆಳ್ತಂಗಡಿ ಅಚ್ಚಿನಡ್ಕ ನಿವಾಸಿ ಶೇಖರ್ (45ವ)ರವರು ಜು.4 ರಂದು ಹೃದಯಾಘಾತದಿಂದ ನಿಧನರಾದರು.
ಮೂಲತಃ ಪುತ್ತೂರಿನವರಾಗಿದ್ದ ಇವರು ಬೆಳ್ತಂಗಡಿಯಲ್ಲಿ ಚಂಪಿ ಆಟೋ ರಿಕ್ಷಾ ಚಾಲಕರಾಗಿದ್ದರು.
ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.