31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅವರನ್ನು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ.

ಬೆಳ್ತಂಗಡಿ ವಲಯದ ಕಲ್ಮಂಜ ಗ್ರಾಮದಲ್ಲಿ ನಡೆದಿದ್ದ ಮರಗಳ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅವರನ್ನು ಕರ್ನಾಟಕ ನಾಗರಿಕ ಸೇವಾ(ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ)ನಿಯಮಾವಳಿ 1957ರ ನಿಯಮ 10(1)(ಡಿ)ಯಲ್ಲಿಯ ಅವಕಾಶದಂತೆ ಹಾಗೂ ಸರಕಾರದ ದಿನಾಂಕ 11-12-2020ರ ಅಧಿಸೂಚನೆಯಂತೆ ಪ್ರದತ್ತವಾದ ಅಧಿಕಾರದ ಅನ್ವಯ ಅಮಾನತುಗೊಳಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

Related posts

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya
error: Content is protected !!