25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

ನಾವೂರು : ನಾವೂರು ಗ್ರಾಮ ಪಂಚಾಯತ್ ನ 2023-24 ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ ಗೌಡ ರವರ ಅಧ್ಯಕ್ಷತೆಯಲ್ಲಿ ದ. ಕ. ಜಿ. ಪಂ. ಹಿ. ಪ್ರಾ. ಶಾಲೆ ನಾವೂರು ನಲ್ಲಿ
ಜು.5 ರಂದು ಜರಗಿತು.
ನೋಡಲ್ ಅಧಿಕಾರಿಯಾಗಿ ಸಹಾಯಕ ನಿರ್ದೇಶಕಿ ಅಕ್ಷರ ದಾಸೋಹ ಅಧಿಕಾರಿ ತಾರಾಕೇಸರಿ ಭಾಗವಹಿಸಿದರು.
ಸಭೆಯಲ್ಲಿ ಕಂದಾಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆ, ಕೃಷಿ ಇಲಾಖೆ, ಪಶುವೈದ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ವೇದಾವತಿ, ಸದಸ್ಯರಾದ ಹರೀಶ್ ಸಾಲಿಯಾನ್, ಸುನಂದಾ, ಬಾಲಕೃಷ್ಣ, ಹಸೈನಾರ್, ಶಾಂತಿ, ಪ್ರಿಯ ಉಪಸ್ಥಿತರಿದ್ದರು.
ಪಂ. ಅಭಿವೃದ್ದಿ ಅಧಿಕಾರಿ ವೆಂಕಟ ಕೃಷ್ಣ ಸ್ವಾಗತಿಸಿದರು. ಕಾರ್ಯದರ್ಶಿ ನಿರ್ಮಲ ಲೆಕ್ಕ ಪತ್ರ ಮಂಡಿಸಿದರು.

Related posts

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

Suddi Udaya
error: Content is protected !!