March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಉಜಿರೆ : “ಕಲಿಕೆ ಮತ್ತು ಕಲ್ಪನೆಗೆ ಕೊನೆಯಿರಬಾರದು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಇತರೆ ಚಟುವಟಿಕೆಗಳ ಮೂಲಕ ಜ್ಞಾನ ಗಳಿಸಬೇಕು” ಎಂದು ಶ್ರೀಮತಿ ಸೋನಿಯಾ ವರ್ಮ ಹೇಳಿದರು.

ಇವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ), ಉಜಿರೆ ಇಲ್ಲಿ ಜು.4 ರಂದು ನಡೆದ ಶಾಲಾ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಘಗಳ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ವೇದಿಕೆಯಲ್ಲಿ ಎಸ್. ಡಿ. ಎಮ್ ಮಾಹಿತಿ ತಂತ್ರಜ್ಞಾನ ಮುಖ್ಯ ಕಾರ್ಯನಿರ್ವಾಹಕ ಮತ್ತು ವಿದ್ಯಾರ್ಥಿ ನಿಲಯಗಳ ಆಡಳಿತಗಾರ ಪೂರನ್ ವರ್ಮ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಏಂಜಲ್ ಮತ್ತು ಹೆನಿನ್ ನಿರೂಪಣೆ ಮಾಡಿ ಶ್ರೇಯ ಧನ್ಯವಾದ ಸಮರ್ಪಿಸಿದರು.

Related posts

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya
error: Content is protected !!