24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ., ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 06 ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟನೆ ಹೊರಡಿಸಿದ್ದಾರೆ

Related posts

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!