September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಧರ್ಮಸ್ಥಳ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಜಯ ಮೋನಪ್ಪ ರವರ ಅಧ್ಯಕ್ಷತೆಯಲ್ಲಿ ಜು.5 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಶು ಸಂಗೋಪನಾ ಇಲಾಖಾ ಅಧಿಕಾರಿ ಜಯಕೀರ್ತಿ ಜೈನ್ ಗ್ರಾಮಸಭೆಯನ್ನು ಮುನ್ನಡೆಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆ , ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ, ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಪಂ. ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ ಸ್ವಾಗತಿಸಿದರು, ಗುಮಾಸ್ತ ದೇವಿಪ್ರಸಾದ್ ಬೊಳ್ಮ ವರದಿ ವಾಚಿಸಿದರು.

ಪಂ. ಕಾರ್ಯದರ್ಶಿ ಪ್ರಮೀಳಾ ಜಮಾ ಖರ್ಚಿನ ಬಗ್ಗೆ ವರದಿ ವಾಚಿಸಿದರು.

Related posts

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಭಜನಾ ಸಮಿತಿ ವತಿಯಿಂದ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya
error: Content is protected !!