23.7 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನಲೆ: ಜು.7 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ., ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 07 ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟನೆ ಹೊರಡಿಸಿದ್ದಾರೆ

Related posts

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಕಳಿಯ ಕುಂಟಿನಿ ನಿವಾಸಿ ಹರಿಪ್ರಸಾದ್ ಭಟ್ ನಿಧನ

Suddi Udaya

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya
error: Content is protected !!