29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

ತೆಂಕಕಾರಂದೂರು: ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ,ಮೂಡಬಿದ್ರೆ ಉಪವಿಭಾಗ ಹಾಗೂ ವೇಣೂರು ವಲಯದ ವತಿಯಿಂದ ವನಮಹೋತ್ಸವ ಸಸಿ ನೆಡುವ ಕಾರ್ಯಕ್ರಮ ವನ್ನು ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ವಲಯ ಅಳದಂಗಡಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿ ಸುರೇಶ್ ಗೌಡ, ಗಸ್ತು ಪಾಲಕರಾದ ಮಂಜುನಾಥ್ ಸವಳಿ , ಬಳಂಜ ಗ್ರಾಮ ಪಂಚಾಯತ್ ಸದಸ್ಯರಾದ ಹೇಮಂತ್ ಗುಂಡೇರಿ, ಬದ್ರಿಯಾ ಆಡಳಿತ ಸಮಿತಿ ಅಧ್ಯಕ್ಷರಾದ ನವಾಜ್ ಶರೀಫ್ ಕಟ್ಟೆ, ಮಸೀದಿ ಸದಸ್ಯರಾದ ಕಾಸಿಂ ಗಿಂಡಾಡಿ, ರಫೀಕ್ ಪುತ್ತು , ನಾಸಿರ್ ಗಿಂಡಾಡಿ ಹಾಗೂ ಊರಿನ ಇತರ ಸದಸ್ಯರು ಉಪಸ್ಥಿತರಿದ್ದರು.

Related posts

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya
error: Content is protected !!