April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

ಕಳೆಂಜ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಕಳೆಂಜ ಸ.ಹಿ.ಪ್ರಾ. ಶಾಲೆ ಕಾಯರ್ತಡ್ಕದಲ್ಲಿ ಪಂಚಾಯತ್ ಅಧ್ಯಕ್ಷ ಪ್ರಸನ್ನ ಎ.ಪಿ ರವರ ಅಧ್ಯಕ್ಷತೆಯಲ್ಲಿ ಜು.6 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕೃಷಿ ಇಲಾಖೆಯ ಚಿದಾನಂದ ಹೂಗಾರ ಗ್ರಾಮಸಭೆಯನ್ನು ಮುನ್ನಡೆಸಿದರು.

ಈ ಸಂದರ್ಭದಲ್ಲಿ ಪಂ. ಕಾರ್ಯದರ್ಶಿ ಹೊನ್ನಪ್ಪ ಗೌಡ, ವಿವಿಧ ಇಲಾಖೆಗಳ ಅಧಿಕಾರಿಗಳು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆ , ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ, ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಹೊನ್ನಮ್ಮ ಸ್ವಾಗತಿಸಿ, ವರದಿ ವಾಚಿಸಿದರು. ಸಿಬ್ಬಂದಿ ರಾಜೇಶ್ ಜಮಾ ಖರ್ಚಿನ ಬಗ್ಗೆ ತಿಳಿಸಿದರು.

Related posts

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ಉಜಿರೆ ಕುಂಟಿನಿಯಲ್ಲಿ ಸಲಫೀ ಸಮಾವೇಶ

Suddi Udaya
error: Content is protected !!