37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

ಬಳಂಜ: ಗ್ರಾಮ ಪಂಚಾಯತ್ ಬಳಂಜ ಮತ್ತು ಅರಣ್ಯ ಇಲಾಖೆ ವೇಣೂರು ಇದರ ವತಿಯಿಂದ ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ವನಮಹೋತ್ಸವ ಆಚರಿಸಲಾಯಿತು.

ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು ವಿವಿಧ ಜಾತಿಯ 300 ಗಿಡಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವೇಣೂರು ವಲಯ ಅರಣ್ಯಾಧಿಕಾರಿ ಮಹೀಮ್ ಜನ್ನು, ಬಳಂಜ ಗ್ರಾ.ಪಂ ಅಧ್ಯಕ್ಷ ಹೇಮಂತ್, ಉಪವಲಯಾರಣ್ಯಧಿಕಾರಿ ಸುರೇಶ್ ಗೌಡ, ಅರಣ್ಯ ಪಾಲಕ ಮಂಜುನಾಥ ಶರಣಪ್ಪ ಸವಳಿ, ಪಂ.ಅ.ಅಧಿಕಾರಿ ಶ್ರೀನಿವಾಸ್, ಬಳಂಜ ಗ್ರಾ.ಪಂ ಉಪಾಧ್ಯಕ್ಷೆ ಬೇಬಿ, ಸದಸ್ಯರಾದ ಬಾಲಕೃಷ್ಣ ಪೂಜಾರಿ, ಯಶೋಧರ ಶೆಟ್ಟಿ, ಜಯಶೆಟ್ಟಿ, ರವೀಂದ್ರ ಬಿ.ಅಮೀನ್, ನಿಝಾಮ್, ಶೋಭಾ, ಪದ್ಮಾವತಿ, ಪ್ರಸನ್ನ, ಲೀಲಾವತಿ, ಸುಚಿತ್ರಾ ಕೆ, ಯಕ್ಷಿತಾ ಕೆ, ಬೆಳ್ತಂಗಡಿ ಎಪಿಎಂಸಿ ಮಾಜಿ ಉಪಾಧ್ಯಕ್ಷೆ ಅನಿತಾ ಹೆಗ್ಡೆ, ಉದ್ಯಮಿ ಖಾಸಿಂ ಕಟ್ಟೆ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya
error: Content is protected !!