31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

ಬೆಳ್ತಂಗಡಿ : ಬೆಳ್ತಂಗಡಿ ಮೂರುಮಾರ್ಗದ ಬಳಿಯ ಹೋಟೆಲ್ ಗಣೇಶ್ ಇದರ ಮಾಲಕರಾದ ದಿವಾಕರ ಪ್ರಭು ಅವರು ಬ್ರೈನ್ ಹ್ಯಾಮರೇಜ್‌ ಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.
ನಿನ್ನೆ ಬ್ರೈನ್ ಹ್ಯಾಮರೇಜ್ ಗೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರು ಫಸ್ಟ್ ನ್ಯೂರೋ‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya
error: Content is protected !!