29.6 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.
ಪ್ರಸ್ತುತ ವಿಪರೀತ ಮಳೆ ಇದ್ದು,ಕಲ್ಲುಗಳಿಂದ ಆವೃತವಾಗಿರುವ ಈ ಸ್ಥಳ ಜಾರುವ ಪ್ರದೇಶವಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ ಗಡಾಯಿಕಲ್ಲಿಗೆ ಜು.7ರಿಂದ ಮುಂದಿನ ಆದೇಶದ ತನಕ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ವನ್ಯ ಜೀವಿ ವಿಭಾಗದ ಬೆಳ್ತಂಗಡಿ ಆರ್ ಎಫ್ ಒ ಸ್ವಾತಿ ತಿಳಿಸಿದ್ದಾರೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya
error: Content is protected !!