33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ಬೆಳ್ತಂಗಡಿ: 2020ರಲ್ಲಿ ಇಂಟರ್ ಮೀಡಿಯೇಟ್, 2020 ರಿಂದ 2023 ರ ತನಕ ಮಂಗಳೂರಿನ ಪ್ರಸಿದ್ದ ಚಾರ್ಟೆಡ್ ಅಕೌಂಟೆಟ್ ಫರ್ಮ್ ಗಣೇಶ್& ಸುಧೀರ್ ಇದರ ಸಿ ಎ ಗಿರಿಧರ ಕಾಮತ್ ರವರ ಮಾರ್ಗದರ್ಶನದಲ್ಲಿ ಆರ್ಟಿಕಲ್ ಶಿಪ್ ಪೂರ್ಣಗೊಳಿಸಿ 2023 ರ ಮೇ ಯಲ್ಲಿ ನಡೆದ ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ನಿರೀಕ್ಷಾ ನಾವರ ಉತ್ತೀರ್ಣಗೊಂಡಿದ್ದಾರೆ.

ಇವರು ಸಮಾಜಸೇವಕ, ಉದ್ಯಮಿ ನಾವರ ಗ್ರಾಮದ ಯೋಗಕ್ಷೇಮ ನಿವಾಸಿ ಲ|ನಿತ್ಯಾನಂದ ನಾವರ ಹಾಗೂ ಲ|ಪುಷ್ಪಾವತಿ ಎನ್ ನಾವರ ದಂಪತಿ ಪುತ್ರಿ.

ಚಿಕ್ಕಂದಿನಿಂದಲೇ ಬಹಳ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಬಹಳ ಮೃದು ಸ್ವಭಾವದ ಹುಡುಗಿ ಪ್ರಾಥಮಿಕ ಶಿಕ್ಷಣವನ್ನು ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆ ಪಿಲ್ಯ, ಪ್ರೌಢಶಾಲೆಯನ್ನು ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ(96%), ಪದವಿ ಪೂರ್ವ ಶಿಕ್ಷಣವನ್ನು ಶ್ರೀ, ಧ, ಮಂ ಉಜಿರೆ(97%), ಪದವಿ ಶಿಕ್ಷಣವನ್ನು ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಇವಿನಿಂಗ್ ಕಾಲೇಜ್ ಮಂಗಳೂರು(90%)
2019 ರಲ್ಲಿ ಸಿ.ಪಿ.ಟಿ. ಪೂರ್ಣಗೊಳಿಸಿದ್ದಾರೆ.

ಕಲಿಕೆಯ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ಗುರಿತಿಸಿಕೊಂಡಿದ್ದಾರೆ.

Related posts

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

Suddi Udaya

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya
error: Content is protected !!