April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿವರದಿ

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

ಉರುವಾಲು : ತುರ್ಕಳಿಕೆ ನಿವಾಸಿ ಮುಂಡೊಟ್ಟು ದಾವೂದ್ ಎಂಬವರ ಪುತ್ರ ಮುಹಮ್ಮದ್ ರಾಝಿಖ್ ಎಂಬವರು ದುಬೈನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಇವರು ಇತ್ತೀಚೆಗಷ್ಟೇ ಮದುವೆಯಾಗಿದ್ದು, ಸಣ್ಣದೊಂದು ನಾಲ್ಕು ತಿಂಗಳ ಮಗು ಕೂಡ ಇದೆ ಎನ್ನಲಾಗಿದೆ .

ರಾಝಿಖ್ ರವರ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Related posts

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!