24.4 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

ಮಾಲಾಡಿ: ಜು.6ರಂದು ಗುರುವಾರ ಸಂಜೆ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಪೆದಬೈಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕ ವಾಹನದಲ್ಲಿ ತಂದು ಕಸ ತುಂಬಿದ ಗೋಣಿ ಚೀಲಗಳನ್ನು ಎಸೆಯುತ್ತಿದ್ದವರನ್ನು ಸ್ಥಳೀಯರು ನೀಡಿದ ಮಾಹಿತಿಯಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ರಾಜಶೇಖರ ರೈ, ಕಾರ್ಯದರ್ಶಿ ಯಶೋಧರ ಶೆಟ್ಟಿ ಉಪಾಧ್ಯಕ್ಷರಾದ ದಿನೇಶ್.ಡಿ.ಕರ್ಕೇರ ಹಾಗೂ ಸಿಬ್ಬಂದಿ ಮಹಮ್ಮದ್ ಲತೀಫ್ ರವರು ತಡೆದು ನಿಲ್ಲಿಸಿ, ಕಸ ಎಸೆದವರಿಂದಲೇ ಹೆಕ್ಕಿಸಿದ್ದಲ್ಲದೇ ರೂ.5000/- ದಂಡ ವಿಧಿಸಿದರು. ಎಲ್ಲೆಂದರಲ್ಲಿ ತ್ಯಾಜ್ಯವನ್ನು ಬಿಸಾಡಿ ಪರಿಸರವನ್ನು ಹಾಳುಗೆಡವುವರಿಗೆ ಇದೊಂದು ಎಚ್ಚರಿಕೆ ಕರೆಗಂಟೆಯಾಗಿದೆ.

Related posts

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya
error: Content is protected !!