24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತದ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಾಕ್ಷಿರವರ ಅಧ್ಯಕ್ಷತೆಯಲ್ಲಿ ಮೇಲಂತಬೆಟ್ಟುನಲ್ಲಿ ಜು.6 ರಂದು ಜರಗಿತು.

ನೋಡಲ್ ಅಧಿಕಾರಿಯಾಗಿ ಸಹಾಯಕ ನಿರ್ದೇಶಕ ಪಶು ವೈದ್ಯ ಅಧಿಕಾರಿ ಮಂಜು ನಾಯ್ಕ್ ಭಾಗವಹಿಸಿದರು.
ಸಭೆಯಲ್ಲಿ ಕಂದಾಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆ, ಕೃಷಿ ಇಲಾಖೆ, ಪಶುವೈದ್ಯಾ ಇಲಾಖೆ, ಪೊಲೀಸ್ ಇಲಾಖೆ , ಶಿಕ್ಷಣ ಇಲಾಖೆ, ವನ್ಯಜೀವಿ ಇಲಾಖೆ, ಅಬಕಾರಿ ಇಲಾಖೆ, ಆರ್ಥಿಕ ಸಾಕ್ಷಾರತ, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಉಪಾಧ್ಯಕ್ಷೆ ಸವಿತಾ, ಸದಸ್ಯರಾದ ಪ್ರಭಾಕರ್, ಲೋಕನಾಥ್ ಚಂದ್ರ ರಾಜ್, ಸಂತೋಷ, ದೀಪಿಕಾ, ಸುಮಲತಾ. ಜಯಲಕ್ಷ್ಮಿ, ವೇಣುಗೋಪಾಲ್, ಚಂದ್ರಶೇಖರ, ಶಶಿಕಲಾ ಉಪಸ್ಥಿತರಿದ್ದರು.
ಕಾರ್ಯದರ್ಶಿ ನಿರ್ಮಲ ಕುಮಾರ್ ಸ್ವಾಗತಿಸಿ, ಪಂಚಾಯತ್ ಅಭಿರುದ್ದಿ ಅಧಿಕಾರಿ ಅಭಿನಯ ಜಮಾ ಖರ್ಚಿನ ಬಗ್ಗೆ ವರದಿ ವಾಚಿಸಿದರು.

Related posts

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya

ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ

Suddi Udaya

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!