24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

ಕುವೆಟ್ಟು,;‌ ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ಕೆಸರು ನೀರು ಜೋರಾಗಿ ಮಳೆ ಬಂದಾಗ ಮಳೆ ನೀರೆಲ್ಲ ರಸ್ತೆಗೆ ಬಂದು ಶಾಲಾ ಮಕ್ಕಳು, ಪಾದಚಾರಿಗಳು ನಡೆದು ಹೋಗುವುದಕ್ಕೂ ಕಷ್ಟ ಅನುಭವಿಸುತ್ತಿದ್ದಾರೆ.

ಈ ಪರಿಸರದಲ್ಲಿ ಪ್ರತಿ ವರ್ಷವು ಇದೇ ಪರಿಸ್ಥಿತಿ ಕಂಡು ಬರುತ್ತಿದ್ದು ಸಂಬಂಧ ಪಟ್ಟ ಇಲಾಖೆಯವರು ಸೂಕ್ತ ಕ್ರಮ ಕೈಗೋಳ್ಳಬೇಕಾಗಿ ಸ್ಥಳೀಯರ ಅಗ್ರಹಿಸಿದ್ದಾರೆ.

Related posts

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya
error: Content is protected !!