25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ನ ಈ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಉಜಿರೆಯ ಶ್ರೀ ಕೃಷಾನುಗ್ರಹ ಸಭಾ ಭವನದಲ್ಲಿ ಜು. 6 ರಂದು ಜರಗಿತು.
ನೂತನ ಪದಾಧಿಕಾರಿಗಳಿಗೆ ನಿಯೋಜಿತ ಜಿಲ್ಲಾ ರಾಜ್ಯಪಾಲ ವಿಕ್ರಂ ದತ್ತ ಪ್ರಮಾಣ ವಚನ ಬೋಧಿಸಿದರು. ನೂತನ ಅಧ್ಯಕ್ಷ ಎಂ.ಅನಂತ ಭಟ್ ಅಧ್ಯಕ್ಷತೆ ವಹಿಸಿದ್ದರು.

ಸಹಾಯಕ ಗವರ್ನರ್ ಡಾ.ರಮೇಶ, ರೋನಲ್ ಲೆಫ್ಟಿನೆಂಟ್ ಯಶವಂತ ಪಟವರ್ಧನ್ ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ ಸ್ವಾಗತಿಸಿದರು. ನಿಕಟ ಪೂರ್ವ ಕಾರ್ಯದರ್ಶಿ ರಕ್ಷಾ ರಾಘ್ನೇಶ್ ವರದಿ ವಾಚಿಸಿದರು. ಮಾಜಿ ಅಧ್ಯಕ್ಷ ದಯಾನಂದ ನಾಯಕ್, ಡಾ.ಪ್ರದೀಪ್ ಎ., ಶ್ರೀನಿವಾಸ ರಾವ್ ಅತಿಥಿಗಳನ್ನು ಧನಂಜಯ ರಾವ್ ಸದಸ್ಯರನ್ನು ಪರಿಚಯಿಸಿದರು.

ಅಕ್ಷತಾ ವಿದ್ಯಾಕುಮಾರ್ ಹಾಗೂ ಸಂದೇಶ ರಾವ್ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡ್ ವಂದಿಸಿದರು.

Related posts

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!