24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

ಹೊಸಂಗಡಿ : ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಪಡ್ಡಂದಡ್ಕದಲ್ಲಿ ವನಮಹೋತ್ಸವವನ್ನು ಗಿಡ ನೆಡುವುದರ ಮೂಲಕ ಜು.6 ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹೊಸಂಗಡಿ ಗ್ರಾ.ಪಂ. ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ನಾಗರತ್ನ, ಸದಸ್ಯರಾದ ಪ್ರಕಾಶ್, ಜಗದೀಶ್ ಹೆಗ್ಡೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಆಚಾರ್ಯ , ಉಪ ಅರಣ್ಯಧಿಕಾರಿ ಇಬ್ರಾಹಿಂ, ಅರಣ್ಯ ರಕ್ಷಕ ಮಂಜು, ಅರಣ್ಯ ವೀಕ್ಷಕ ಯುವರಾಜ್, ಪಡ್ಡಂದಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಭೀರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಗ್ರಾ.ಪಂ. ಸಿಬ್ಬಂದಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!