28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

ಪುತ್ತೂರು: ಇಲ್ಲಿನ ಸಹಾಯಕ ಆಯುಕ್ತರಾಗಿದ್ದ ಗಿರೀಶ್ ನಂದನ್ ವರ್ಗಾವಣೆಗೊಂಡಿದ್ದಾರೆ.ತೆರವಾಗಲಿರುವ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ.

ಗಿರೀಶ್ ನಂದನ್ ಅವರು ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧಿನಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

Related posts

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಬ್ರೈಟ್ ಹೊರೈಝನ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭೆಗೆ ‘ವಿಂಗ್ಸ್ ಆಫ್ ವಿಸ್ಡಮ್’ ವೇದಿಕೆ

Suddi Udaya

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

Suddi Udaya

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya
error: Content is protected !!