25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿಯವರ ಅಧ್ಯಕ್ಷತೆಯಲ್ಲಿ ಬೆಳಾಲು ಪಂಚಾಯತ್ ಸಭಾಭವನದಲ್ಲಿ ಜು.7 ರಂದು ಜರಗಿತು.
ನೋಡಲ್ ಅಧಿಕಾರಿಯಾಗಿ ಸಹಾಯಕ ಕಾರ್ಯಪಾಲಕ ಅಭಿಂತರ ನಿತಿನ್ ಭಾಗವಹಿಸಿದರು.


ಸಭೆಯಲ್ಲಿ ಕಂದಾಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆ, ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ಆರ್ಥಿಕ ಸಾಕ್ಷಾರತ, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


ಉಪಾಧ್ಯಕ್ಷ ಸತೀಶ, ಸದಸ್ಯರಾದ ದಿನೇಶ್ ಕೋಟಿಯನ, ಗೀತಾ, ಜಯಂತ, ಕೃಷ್ಣಯ್ಯ, ಪ್ರವೀಣ್ ವಿಜಯ, ಪ್ರೇಮ, ಸುರೇಂದ್ರ, ವಿದ್ಯಾ ಶ್ರೀನಿವಾಸ್, ಯಶೋದಾ ಉಪಸ್ಥಿತರಿದ್ದರು.
ಕಾರ್ಯದರ್ಶಿ ಮೋಹನ ಸ್ವಾಗತಿಸಿ. ಜಮಾ ಖರ್ಚಿನ ವಿವರವನ್ನು ಪಂಚಾಯತ್ ಅಭಿವೃದ್ದಿ ಅಧಿಕಾರಿ
ಲಕ್ಷ್ಮಿ ಬಾಯಿ ತಿಳಿಸಿದರು.

Related posts

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

Suddi Udaya

ಮೇ 19: ಅಯೋಧ್ಯೆಯಲ್ಲಿ ಶ್ರೀ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ: 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಶಾಖಾ ಮಠದ ಭೂಮಿ ಪೂಜೆ

Suddi Udaya

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya
error: Content is protected !!