September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

ಬೆಳ್ತಂಗಡಿ : ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ ಅಂತಿಮ ಪದವಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ವಿದ್ಯಾರ್ಥಿಗಳು ಬಹಳ ಉತ್ತಮ ರೀತಿಯಲ್ಲಿ ಪ್ರಾಡಕ್ಟ್ ಲಾಂಚ್ ಮಾಡಿದರು.

ಪ್ರಾಡಕ್ಟ್ ಲಾಂಚ್ ಸ್ಪರ್ಧೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಬಿ. ಎ ಶಮೀಯುಲ್ಲಾ , ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಮತಿ ಮನುಜ, ಶ್ರೀಮತಿ ಪವಿತ್ರ ಹಾಗೂ ಕುಮಾರಿ ಸೌಮ್ಯ ಉಪಸ್ಥಿತರಿದ್ದರು.

Related posts

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya
error: Content is protected !!