ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

ಚಾರ್ಮಾಡಿ : ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಡ್ರೈವರ್ ಗಳ ಕಾಲಿಗೆ ತೀವ್ರ ಗಾಯಾವಾದ ಘಟನೆ ಇಂದು ಜು.7 ರಂದು ನಡೆದಿದೆ.

2 ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರವಾಸಿಗರು ಇದ್ದು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಓರ್ವ ಡ್ರೈವರ್ ಗೆ ತೀವ್ರವಾಗಿ ಪೆಟ್ಟಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೆ ರಸ್ತೆ ಕಾಮಾಗಾರಿ ಹಾಗೂ ಚಾರ್ಮಾಡಿಯಲ್ಲಿ ಕವಿದಿರೋ ಭಾರೀ ಪ್ರಮಾಣದ ಮಂಜು ಕಾರಣ ಎಂದು ಹೇಳಲಾಗಿದೆ. 2019ರಲ್ಲಿ ಕುಸಿದಿದ್ದ ಕಾಮಗಾರಿ ಇನ್ನೂ ಮುಗಿಯಾದ ಕಾರಣ ಚಾರ್ಮಾಡಿಯಲ್ಲಿ ರಸ್ತೆ ಕಾಮಗಾರಿಯನ್ನ ಕೂಡಲೇ ಮುಗಿಸುವಂತೆ ಆಗ್ರಹ ಸ್ಥಳೀಯರು ಅಗ್ರಹಿಸಿದ್ದಾರೆ.

Related posts

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya

ಮಡoತ್ಯಾರು ನೇಸರ ಸಂಜೀವಿನಿ ಮಹಿಳಾ ಒಕ್ಕೂಟ ಮಹಾಸಭೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya
error: Content is protected !!