25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

ಮಚ್ಚಿನ ಗ್ರಾಮದ ಕಿನ್ನಿಪಲ್ಕೆ ಜಯ ಪೂಜಾರಿ ರವರ ಹಟ್ಟಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹಾನಿಯಾದ ಘಟನೆ ಜು.6 ರಂದು ರಾತ್ರಿ ನಡೆದಿದೆ.

ಹಟ್ಟಿಯಲಿದ್ದ ತೆಂಗಿನಕಾಯಿ, ಮಳೆಗಾಲಕ್ಕೆ ಶೇಖರಿಸಿ ಇಟ್ಟಿದ್ದ ಕಟ್ಟಿಗೆ ಹಾಗೂ ಇತರ ವಸ್ತುಗಳು ಸಂಪೂರ್ಣ ಸುಟ್ಟ ಹೋಗಿದ್ದು ಅಪಾರ ನಷ್ಟವಾಗಿದೆ.

ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಗ್ರಾಮಕರೀಣಿಕ ಸತೀಶ್ ಪಿಂಟೋ ಭೇಟಿ ನೀಡಿ ಪರಿಶೀಲಿಸಿದರು.

Related posts

ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ

Suddi Udaya

ಕಾಜೂರು‌ ಉರೂಸ್ ಸಮಾರೋಪ

Suddi Udaya

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya

ಜೂ. 21: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ

Suddi Udaya
error: Content is protected !!