25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

ನಾರಾವಿ: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ನಾರಾವಿ. ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ಜೂ.೨೩ರಂದು ನಾರಾವಿಯ ರಕ್ತಪರೀಕ್ಷಾ ಕೇಂದ್ರದ ಮಾಲಕಿ ಶ್ರೀಮತಿ ಆಶಾ ಮತ್ತು ಅವರ ಪತಿ ಸುರೇಶ್, ಯೂನಿಯನ್ ಬ್ಯಾಂಕ್‌ನ ಪ್ರಬಂಧಕ ಚಂದ್ರಪ್ರಕಾಶ್ ರವರು ಜಂಟಿಯಾಗಿ ಮಕ್ಕಳಿಗೆ ನೀಡಿರುತ್ತಾರೆ. ಕಾರ್ಯಕ್ರಮದಲ್ಲಿ ನಾರಾವಿ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸುಧಾಕರ ಭಂಡಾರಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ್ ಕುಮಾರ್ ಹೆಗ್ಡೆಯವರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರ. ಮುಖ್ಯ ಶಿಕ್ಷಕರಾದ ಪ್ರಭಾಕರ್ ನೆರವೇರಿಸಿದರು. ಶ್ರೀಮತಿ ಮಮತಾ ಸ್ವಾಗತಿಸಿದರು, ಶ್ರೀಮತಿ ಜ್ಞಾನೇಶ್ವರಿ ವಂದಿಸಿದರು.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya

ದೇಶದ ಆರ್ಥಿಕತೆಯ ಸುಧಾರಣೆಯಲ್ಲಿ ಇಂದಿರಾಗಾಂಧಿ ಮಹತ್ವದ ಕೊಡುಗೆ : ರಕ್ಷಿತ್ ಶಿವರಾಂ

Suddi Udaya

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya
error: Content is protected !!