November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

ಗೇರುಕಟ್ಟೆ: ಇಲ್ಲಿಯ ಗೋವಿಂದೂರು ಬಳಿ ರಸ್ತೆಗೆ ಅಡ್ಡವಾಗಿ ಬೃಹತ್ ಗಾತ್ರದ ಮರ ಬಿದ್ದು ಸುಮಾರು ಅರ್ಧ ಗಂಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಜು.7 ರಂದು ನಡೆದಿದೆ.

ಸ್ಥಳೀಯರು ಸೇರಿ ಮರ ತೆರವುಗೊಳಿಸುವ ಕಾರ್ಯ ನಡೆಸಿದರು.

Related posts

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

Suddi Udaya

ಕಲ್ಮಂಜ : ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

Suddi Udaya
error: Content is protected !!