28.6 C
ಪುತ್ತೂರು, ಬೆಳ್ತಂಗಡಿ
March 31, 2025
ತಾಲೂಕು ಸುದ್ದಿವರದಿ

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಬೆಳ್ತಂಗಡಿ: ಜೈನ ಮುನಿ ಹತ್ಯೆ ಬಗ್ಗೆ ಮುಖ್ಯಮಂತ್ರಿ ಯವರೊಂದಿಗೆ ಚರ್ಚಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಹಾಗೂ ಎಲ್ಲ ಮುನಿಗಳಿಗೂ ರಕ್ಷಣೆ ನೀಡುವುದಾಗಿ ದ. ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದ ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ ಅಪರಾಧಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರಾಜ್ಯದ ಎಲ್ಲಾ ಮನಿಗಳಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಮೂಲಕ ಕರ್ನಾಟಕ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಗೆ ಮನವಿ ಮಾಡಿಕೊಳ್ಳಲಾಯಿತು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya
error: Content is protected !!