March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆಯು ಜು.7 ರಂದು ಧರ್ಮಸ್ಥಳದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ನ ಅಧ್ಯಕ್ಷರಾದ ಕಜೆ ವೆಂಕಟೇಶ್ ಭಟ್ ,ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್, ಕೊಯ್ಯೂರು ಕೇಂದ್ರ ಕಛೇರಿಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ಮತ್ತು ವಲಯ ಸಂಯೋಜಕ ಹರೀಶ್ ಉಪಸ್ಥಿತರಿದ್ದರು.

ಮೇಲ್ವಿಚಾರಕ ಪ್ರಶಾಂತ್ ಸ್ವಾಗತಿಸಿದರು. ಪಟ್ರಮೆ ವಿಭಾಗದ ಸೇವಾ ಪ್ರತಿನಿಧಿ ಸದಾಶಿವ ಧನ್ಯವಾದವಿತ್ತರು.

Related posts

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya

ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

Suddi Udaya

ಧರ್ಮಸ್ಥಳ : ‘ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ’ ಕಾರ್ಯಕ್ರಮ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya
error: Content is protected !!