April 2, 2025
ತಾಲೂಕು ಸುದ್ದಿ

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕರಿಸಿದ್ದಾರೆ.
‌ಬಂಟ್ಟಾಳ ಠಾಣೆಯಿಂದ ವರ್ಗಾವಣೆಗೊಂಡು ಆಗಮಿಸಿರುವ ಇವರು ಬೆಳ್ತಂಗಡಿ ಪೋಲಿಸು ಠಾಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಚಾರ ಉಪ ನಿರೀಕ್ಷಕರಾಗಿ (ಪಿ.ಎಸ್.ಐ.ಗ್ರೇಡ್ -1) ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಬೆಳ್ತಂಗಡಿ ಠಾಣೆಯಲ್ಲಿ ಪಿಎಸ್ಐ (ತನಿಖೆ) ಆಗಿದ್ದ ಅಜು೯ನ್ ಹೊರಕೇರಿ ಇವರನ್ನು ಬೆಳ್ತಂಗಡಿ ಸಂಚಾರ ಠಾಣೆ ಪಿಎಸ್ಐ – 2 ಆಗಿ ವಗಾ೯ಹಿಸಲಾಗಿದೆ.

Related posts

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!