38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಧರ್ಮಸ್ಥಳ: ಇಂದು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ನಂತರ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಂಎಲ್ಸಿ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ಕಾಂಗ್ರೇಸ್ ಪ್ರಮುಖರು ಉಪಸ್ಥಿತರಿದರು.

Related posts

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

Suddi Udaya

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!