September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

ಬೆಳ್ತಂಗಡಿ: ಕನಾ೯ಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಅವರು ಜು.8ರಂದು‌ ಪ್ರಸನ್ನ ಸಮೂಹ ಶಿಕ್ಷಣ ಸಂಸ್ಥೆಗಳು ಲಾಯಿಲ – ಬೆಳ್ತಂಗಡಿಗೆ ಭೇಟಿ ನೀಡಿದರು.


ಪ್ರಸನ್ನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ , ಮಾಜಿ ಸಚಿವ ಕೆ. ಗಂಗಾಧರ ಗೌಡ ಅವರು ಸಚಿವರನ್ನು ಸ್ವಾಗತಿಸಿ, ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಜೊತೆಗಿನ ತನ್ನ ಒಡನಾಟವನ್ನು ನೆನಪಿಸಿಕೊಂಡರು.
ಈ ಸಂದಭ೯ದಲ್ಲಿ ಸಚಿವರನ್ನು ಪ್ರಸನ್ನ ಶಿಕ್ಷಣ ಸಂಸ್ಥೆಗಳ ಪರವಾಗಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಕೆ.ಗಂಗಾಧರ ಗೌಡ ಹಾಗೂ ಕೋಶಾಧಿಕಾರಿ ರಂಜನ್ ಗೌಡ ಶಾಲು ಹೊದಿಸಿ ಗೌರವಿಸಿದರು.


ಎಂ.ಎಲ್.ಸಿ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ, ಮಾಜಿ ಅಧ್ಯಕ್ಷ ರಾಜಶೇಖರ ಅಜ್ರಿ, ಬೆಳ್ತಂಗಡಿ ಉಸ್ತುವಾರಿ ಸಾಹಿದ್ ತೆಕ್ಕಿಲ್, ಕೇಶವ ಗೌಡ, ಅಬ್ದುಲ್ ರಹಿಮಾನ್ ಪಡ್ಪು, ಇಚ್ಚಿಲ‌ ಸುಂದರ ಗೌಡ, ಎ.ಸಿ ಮ್ಯಾಥ್ಯೂ, ಶ್ರೀಧರ್ ಜಿ. ಭಿಡೆ, ರಾಜಶೇಖರ ಶೆಟ್ಟಿ ಮಡಂತ್ಯಾರು ಉಪಸ್ಥಿತರಿದ್ದರು. ಬಾಲಕೃಷ್ಣ ಗೌಡ ಕೇರಿಮಾರ್ ಕಾಯ೯ಕ್ರಮ ನಿರೂಪಿಸಿದರು.

Related posts

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya

ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!