37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

ಹೊಸಂಗಡಿ: ಗ್ರಾಮ ಪಂಚಾಯತ್ ಹೊಸಂಗಡಿ ಹಾಗೂ ಅರಣ್ಯ ಇಲಾಖೆ ವೇಣೂರು ಇವರ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮವು ಇಂದಿರಾ ವಸತಿ ಶಾಲೆ ಹೊಸಂಗಡಿಯಲ್ಲಿ ಜು.7 ರಂದು ನಡೆಯಿತು.

ಈ ಸಂದರ್ಭದಲ್ಲಿ ಹೊಸಂಗಡಿ ಗ್ರಾ,ಪಂ, ಅಧ್ಯಕ್ಷ ಕರುಣಾಕರ, ಗ್ರಾ.ಪಂ. ಸದಸ್ಯ ಜಗದೀಶ್ ಹೆಗ್ಡೆ, ಉಪವಲಯಾರಣ್ಯಾಧಿಕಾರಿ ಇಬ್ರಾಹಿಂ ದಲಾಯಿತ್, ವೇಣೂರು ಇಂದಿರಾ ವಸತಿ ಶಾಲೆಯ ಪ್ರಾಂಶುಪಾಲರು ಶ್ರೀಧರ ಶೆಟ್ಟಿ, ಹೊಸಂಗಡಿ ಪಿಡಿಒ ಗಣೇಶ್ ಶೆಟ್ಟಿ , ಹೊಸಂಗಡಿ ಅರಣ್ಯ ವೀಕ್ಷಕ ಯುವರಾಜ್, ಪಂಚಾಯತ್ ಸಿಬ್ಬಂದಿಗಳು, ಇಂದಿರಾ ವಸತಿ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya
error: Content is protected !!