24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಇಂದು ಜು.8 ರಂದು ಬೇಟಿ ನೀಡಿ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಂಎಲ್ ಸಿ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವಾರಂ , ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ, ಟ್ರಸ್ಟಿ ತುಕಾರಾಮ ಸಾಲಿಯಾನ್, ಸತೀಸ್ ಕಾಶಿಪಟ್ಣ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya
error: Content is protected !!